Latest Kannada Nation & World
Bigg Boss kannada 11: ಇವತ್ತು ಅಮ್ಮ ಇಲ್ಲ, ಏನೋ ಕೊರತೆ ಕಾಡುತ್ತಿದೆ… ಬಿಗ್ಬಾಸ್ ವೇದಿಕೆಯಲ್ಲಿ ತಾಯಿಯ ನೆನಪಿನಲ್ಲಿ ಕಿಚ್ಚ ಸುದೀಪ್

ಬಿಗ್ಬಾಸ್ ಕನ್ನಡ ಸೀಸನ್ 11ರ ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ವುಮೆನ್ ಕಾರ್ಡ್ ಎಷ್ಟು ಶಕ್ತಿಶಾಲಿ ಎಂದು ವಿವರಿಸಿದ್ದಾರೆ. ಈ ಕುರಿತು ಸ್ಪರ್ಧಿಗಳಿಗೆ ಅರ್ಥ ಮಾಡಿಸುವ ಸಂದರ್ಭದಲ್ಲಿ ತನ್ನ ತಾಯಿಯನ್ನು ನೆನಪಿಸಿಕೊಂಡಿದ್ದಾರೆ.