Latest Kannada Nation & World
ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬೆನ್ನಲ್ಲೇ ನಿವೃತ್ತಿ ಕುರಿತು ಮೌನ ಮುರಿದ ವಿರಾಟ್ ಕೊಹ್ಲಿ, ಕಿಂಗ್ ಮನದ ಮಾತು ಹೀಗಿತ್ತು

ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕವಾಗಿ ಗೆದ್ದ ನಂತರ, ವಿರಾಟ್ ಕೊಹ್ಲಿ ನಿವೃತ್ತಿ ಮಾತುಕತೆಗಳ ಬಗ್ಗೆ ಮೌನ ಮುರಿದಿದ್ದಾರೆ.