Latest Kannada Nation & World
ಇಂದಿನಿಂದ ಬೆಂಗಳೂರಿನಲ್ಲಿ ಡಬ್ಲ್ಯುಪಿಎಲ್ ಪಂದ್ಯಗಳು; ನಮ್ಮ ಮೆಟ್ರೊ ಸಂಚಾರ ಅವಧಿ ವಿಸ್ತರಿಸಿದ BMRCL

ಫೆಬ್ರವರಿ 21ರಿಂದ ಮಾರ್ಚ್ 1ರವರೆಗೆ ಬೆಂಗಳೂರಿನಲ್ಲಿ ವಿಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯಗಳು ನಡೆಯುತ್ತಿವೆ. ಹೀಗಾಗಿ ನಮ್ಮ ಮೆಟ್ರೋ ಸೇವೆಗಳನ್ನು ವಿಸ್ತರಿಸುವುದಾಗಿ ಬಿಎಂಆರ್‌ಸಿಎಲ್ ಘೋಷಿಸಿದೆ. (ವರದಿ: ಎಚ್. ಮಾರುತಿ, ಬೆಂಗಳೂರು)