Latest Kannada Nation & World
Chhaava Cast Fees: ಬ್ಲಾಕ್ ಬಸ್ಟರ್ ಛಾವಾ ಚಿತ್ರದ ನಟನೆಗೆ ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣಗೆ ಸಿಕ್ಕ ಸಂಭಾವನೆ ಇಷ್ಟೇನಾ?

Chhaava Cast Fees: ಲಕ್ಷ್ಮಣ ಉಟೇಕರ್ ನಿರ್ದೇಶನದ ಛಾವಾ ಸಿನಿಮಾ ಸದ್ಯ ಬಾಲಿವುಡ್‌ನಲ್ಲಿ ಹೊಸ ದಾಖಲೆ ಬರೆದಿದೆ. ಕಲೆಕ್ಷನ್ ವಿಚಾರದಲ್ಲಿ ಸದ್ದು ಮಾಡುತ್ತಿರುವ ಈ ಚಿತ್ರ ಈ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಮೊದಲ ಬಾಲಿವುಡ್ ಸಿನಿಮಾ ಎನಿಸಿಕೊಂಡಿದೆ. ಇಂತಿಪ್ಪ ಸಿನಿಮಾಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು? ಇಲ್ಲಿದೆ ಮಾಹಿತಿ.