Latest Kannada Nation & World
Chowkidar Movie: ಪೃಥ್ವಿ ಅಂಬಾರ್ ಚೌಕಿದಾರ್ ಚಿತ್ರದಲ್ಲಿ ಲಕ್ಷ್ಮೀ ನಿವಾಸ ಸೀರಿಯಲ್ ಖ್ಯಾತಿಯ ಶ್ವೇತಾ

ಸ್ಯಾಂಡಲ್‌ವುಡ್‌ನಲ್ಲಿ ಚೈತ್ರದ ಪ್ರೇಮಾಂಜಲಿ, ಕರ್ಪೂರದ ಗೊಂಬೆ, ಲಕ್ಷ್ಮಿ ಮಹಾಲಕ್ಷ್ಮಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಮನ ಗೆದ್ದಿದ್ದ ನಟಿ ಶ್ವೇತಾ, ಇದೀಗ ಚೌಕಿದಾರ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.