Latest Kannada Nation & World
Darshan Thoogudeepa: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ನಟ ದರ್ಶನ್; ನಿಮ್ಮನ್ನು ಪಡೆದಿರುವ ನಾನೇ ಧನ್ಯ ಎಂದ ದಾಸ

Darshan Thoogudeepa: ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲ ನೀಡಿದ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ ಎಂದಿದ್ದಾರೆ.