Latest Kannada Nation & World
Digital Warrior: ಮಹಾ ಕುಂಭಮೇಳಕ್ಕೆ ಭರದ ಸಿದ್ಧತೆ, ಸುಳ್ಳು ಸುದ್ದಿ, ಸೈಬರ್ ಬೆದರಿಕೆ ತಡೆಗೆ ಡಿಜಿಟಲ್ ವಾರಿಯರ್ಸ್, ಸೈಬರ್ ಕ್ಲಬ್‌ಗಳು
UP Digital Warrior: ಉತ್ತರ ಪ್ರದೇಶದಲ್ಲಿ 2025ರ ಜನವರಿ 13 ರಿಂದ ಫೆಬ್ರವರಿ 26 ರ ತನಕ ಮಹಾ ಕುಂಭಮೇಳ ನಡೆಯಲಿದೆ. ಇದಕ್ಕೆ ಭರದ ಸಿದ್ಧತೆ ನಡೆದಿದೆ. ಈ ನಡುವೆ ಎದುರಾಗುತ್ತಿರುವ ಸುಳ್ಳು ಸುದ್ದಿ, ಸೈಬರ್ ಬೆದರಿಕೆಗಳನ್ನು ಎದುರಿಸುವುದಕ್ಕೆ ಪೊಲೀಸ್ ಇಲಾಖೆ ಡಿಜಿಟಲ್ ವಾರಿಯರ್ಸ್ ಅನ್ನು ನಿಯೋಜಿಸುತ್ತಿದ್ದು, ಸೈಬರ್ ಕ್ಲಬ್‌ಗಳನ್ನು ಸ್ಥಾಪಿಸುತ್ತಿದೆ.