Latest Kannada Nation & World
ಸೆಮಿಫೈನಲ್ ಕನಸು ಕಂಡಿರುವ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ; ಗಾಯಗೊಂಡವರ ಸಂಖ್ಯೆ 15ಕ್ಕೆ ಏರಿಕೆ

Brydon Carse: ಫೆಬ್ರವರಿ 26ರಂದು ಅಫ್ಘಾನಿಸ್ತಾನ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತವಾಗಿದೆ. ತಂಡದ ಪ್ರಮುಖ ಬೌಲರ್ ಗಾಯಗೊಂಡು ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ.