Latest Kannada Nation & World
Game Changer OTT: ಅಮೆಜಾನ್ ಪ್ರೈಂ ವಿಡಿಯೋದಲ್ಲಿ ಸ್ಟ್ರೀಮ್ ಆಗಲಿದೆ ರಾಮ್ ಚರಣ್ ಗೇಮ್ ಚೇಂಜರ್ ಸಿನಿಮಾ
Game Changer OTT Release: ರಾಮ್ ಚರಣ್, ಕಿಯಾರಾ ಅಡ್ವಾಣಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಗೇಮ್ ಚೇಂಜರ್ ಸಿನಿಮಾ ಜ 10ರಂದು ಬಿಡುಗಡೆ ಆಗಿದೆ. ಪಾಸಿಟಿವ್ ಪ್ರತಿಕ್ರಿಯೆ ಪಡೆದಿರುವ ಈ ಸಿನಿಮಾದ ಒಟಿಟಿ ಹಕ್ಕುಗಳೂ ಈಗಾಗಲೇ ಮಾರಾಟವಾಗಿದ್ದು, ಅಮೆಜಾನ್ ಪ್ರೈಮ್ ವಿಡಿಯೋ ಪಾಲಾಗಿದೆ.