Latest Kannada Nation & World
IPL 2025: ಬೆಂಗಳೂರಿನಲ್ಲಿ ಇಂದು ಆರ್‌ಸಿಬಿಗೆ ಟೈಟನ್ಸ್ ಸವಾಲು; ಟೇಬಲ್ ಟಾಪರ್ ಆಗಿ ಮುನ್ನುಗ್ಗುವ ವಿಶ್ವಾಸ

ಬೆಂಗಳೂರಿನಲ್ಲಿ ಇಂದು ಐಪಿಎಲ್ ಸೀಸನ್ 18ರ ಮೊದಲ ಪಂದ್ಯ ನಡೆಯಲಿದೆ. ಆತಿಥೇಯ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವೆ ಪಂದ್ಯ ನಡೆಯಲಿದ್ದು ಭಾರಿ ಕುತೂಹಲ ಮೂಡಿಸಿದೆ. ಆರ್‌ಸಿಬಿ ಗೆಲುವಿನ ಓಟ ಮುಂದುವರೆಸುವ ವಿಶ್ವಾಸದಲ್ಲಿದೆ. ಬೆಂಗಳೂರಿನಲ್ಲಿ ಪಂದ್ಯ ನಡೆಯುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ತಪ್ಪಿಸಲು ಪೊಲೀಸರು ಮಾರ್ಗಸೂಚಿಗಳನ್ನು ನೀಡಿದ್ದಾರೆ.