Latest Kannada Nation & World
IPPB Recruitment 2024: ಅಂಚೆ ಬ್ಯಾಂಕ್‌ನಲ್ಲಿ 68 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿವೆ , ಜನವರಿ 10ರ ಮೊದಲು ಹೀಗೆ ಅರ್ಜಿ ಸಲ್ಲಿಸಿ
IPPB Specialist Officers Recruitment 2024: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21ರಿಂದ ಜನವರಿ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.