Latest Kannada Nation & World
ವೇಗವಾಗಿ 7000 ರನ್; ಐದು ವರ್ಷಗಳ ನಂತರ ಏಕದಿನ ಶತಕ ಸಿಡಿಸಿ ವಿರಾಟ್ ಕೊಹ್ಲಿ ವಿಶ್ವದಾಖಲೆ ಮುರಿದ ಕೇನ್ ವಿಲಿಯಮ್ಸನ್

Kane Williamson: ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ವಿಶ್ವದಾಖಲೆ ಹಿಂದಿಕ್ಕಿದ ಕೇನ್ ವಿಲಿಯಮ್ಸನ್ ಇತಿಹಾಸ ನಿರ್ಮಿಸಿದ್ದಾರೆ.