Latest Kannada Nation & World
Max Movie: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಬ್ಬರಿಸಬೇಕಿದ್ದ ಕಿಚ್ಚ ಸುದೀಪ್ ಮ್ಯಾಕ್ಸ್ ಸಿನಿಮಾದಿಂದ ಬೇಸರದ ಸುದ್ದಿ

Max Movie: ಕಿಚ್ಚ ಸುದೀಪ್ ಅವರ ಮ್ಯಾಕ್ಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಡಿಸೆಂಬರ್ 25ರಂದು ತೆರೆಗೆ ಬರಲಿರುವ ಈ ಸಿನಿಮಾ ಸೆನ್ಸಾರ್ ಅಂಗಳದಿಂದಲೂ ಪ್ರಮಾಣ ಪತ್ರ ಪಡೆದುಕೊಂಡಿದೆ. ಈ ನಡುವೆ ಅಚ್ಚರಿಯ ಸಂಗತಿ ಏನೆಂದರೆ, ಏಕಕಾಲದಲ್ಲಿ ಎಲ್ಲ ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿಲ್ಲ.