Latest Kannada Nation & World
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ; ಭವಿಷ್ಯ ನುಡಿದ ಭಾರತದ ಮೂವರು ದಿಗ್ಗಜ ಕ್ರಿಕೆಟಿಗರು

Rohit Sharma Retirement: ರೋಹಿತ್ ಶರ್ಮಾ ಅವರ ಟೆಸ್ಟ್ ಕ್ರಿಕೆಟ್ ವೃತ್ತಿಜೀವನಕ್ಕೆ ಸಂಬಂಧಿಸಿ ಭಾರತದ ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್, ರವಿ ಶಾಸ್ತ್ರಿ, ಸಂಜಯ್ ಮಂಜ್ರೇಕರ್ ಭವಿಷ್ಯ ನುಡಿದಿದ್ದಾರೆ.