Latest Kannada Nation & World
OTT Releases This Week: ಈ ವಾರ ಒಟಿಟಿಯಲ್ಲಿ ಯಾವ ಸಿನಿಮಾ, ವೆಬ್‌ಸಿರೀಸ್ ನೋಡಬೇಕು ಎಂದು ಸರ್ಚ್ ಮಾಡ್ತಿದ್ದೀರಾ? ಇಲ್ಲಿದೆ ನೋಡಿ ಲಿಸ್ಟ್
OTT Releases This Week: ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ವಿಡಿಯೋ, ಜೀ5 ಮತ್ತು ಡಿಸ್ನಿ+ ಹೀಗೆ ಸಾಕಷ್ಟು ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ರೆಂಡಿಂಗ್ ಸಿನಿಮಾಗಳು ಈ ವಾರ ಬಿಡುಗಡೆಯಾಗಲಿದೆ. ಆ ಸಿನಿಮಾ ಹಾಗೂ ವೆಬ್‌ಸಿರೀಸ್‌ಗಳ ಪಟ್ಟಿ ಇಲ್ಲಿದೆ.