Latest Kannada Nation & World
Sikandar: ಬಾಲಿವುಡ್‌ನಲ್ಲಿ ಧೂಳೆಬ್ಬಿಸಲು ರೆಡಿಯಾದ ಸಲ್ಮಾನ್ ಖಾನ್ ಅಭಿನಯದ ಸಿಕಂದರ್ ಸಿನಿಮಾ; ಬಿಡುಗಡೆಯಾಯ್ತು ಹೊಸ ಪೋಸ್ಟರ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಬಹುನಿರೀಕ್ಷಿತ ಚಿತ್ರ ಸಿಕಂದರ್‍ನ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಕೆಲವೇ ವಾರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.