Latest Kannada Nation & World
Tulsi Plant: ತುಳಸಿ ಗಿಡದ ಆಧ್ಯಾತ್ಮಿಕ ವೈಶಿಷ್ಟ್ಯದ ಬಗ್ಗೆ ತಿಳಿದುಕೊಳ್ಳಿ

ಹಿಂದೂ ಧರ್ಮದಲ್ಲಿ ಬಹಳ ಪವಿತ್ರವಾದ ಸ್ಥಾನ ಹೊಂದಿರುವ ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ ಎಂದು ನಂಬಲಾಗಿದೆ. ತುಳಸಿ ಸಸ್ಯಕ್ಕೆ ಸಂಬಂಧಿಸಿದ ಕೆಲವು ವಿಶೇಷ ನಿಯಮಗಳಿವೆ, ಅವುಗಳನ್ನು ಅನುಸರಿಸಬೇಕು. ಯಾವ ದಿನ ನೀವು ತುಳಸಿ ಎಲೆಗಳನ್ನು ಮುಟ್ಟಬಾರದು ಎಂಬ ಮಾಹಿತಿ ಇಲ್ಲಿದೆ.