Latest Kannada Nation & World
ಅಮೆರಿಕ ಅಧ್ಯಕ್ಷ ಟ್ರಂಪ್ ಟೀಕೆ ಪರಿಣಾಮ

2023-24ರಲ್ಲಿ ಭಾರತವು 2.5 ಮಿಲಿಯನ್ ಡಾಲರ್ ಮೌಲ್ಯದ ಬೋರ್ಬನ್ ವಿಸ್ಕಿಯನ್ನು ಆಮದು ಮಾಡಿಕೊಂಡಿದೆ. ವಾಷಿಂಗ್ಟನ್ ಮತ್ತು ದೆಹಲಿ 2030 ರ ವೇಳೆಗೆ ದ್ವಿಮುಖ ವ್ಯಾಪಾರವನ್ನು 500 ಬಿಲಿಯನ್ ಡಾಲರ್‌ಗೆ ದ್ವಿಗುಣಗೊಳಿಸಲು ನಿರ್ಧರಿಸಿವೆ, ಸುಂಕಗಳನ್ನು ಕಡಿಮೆ ಮಾಡುವ ಮತ್ತು ಮಾರುಕಟ್ಟೆ ಪ್ರವೇಶವನ್ನು ಹೆಚ್ಚಿಸುವ ಉದ್ದೇಶದಿಂದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಯೋಜನೆಗಳನ್ನು ಘೋಷಿಸಿವೆ. ಆದರೆ ಸುಂಕದ ಪ್ರಮಾಣ ಇಳಿಕೆಯಾಗಿರಲಿಲ್ಲ. ಟ್ರಂಪ್ ಟೀಕೆಯ ಬೆನ್ನಲ್ಲೇ ಈ ಸುಂಕ ಕಡಿತಗೊಂಡಿದೆ ಎನ್ನಲಾಗುತ್ತಿದೆ.