Latest Kannada Nation & World
ಇತಿಹಾಸ ನಿರ್ಮಿಸಿದ ಕರುಣ್ ನಾಯರ್; ಎರಡು ಅರ್ಧಶತಕಗಳ ಅಂತರದ ವಿಶ್ವದಾಖಲೆ

ಐಪಿಎಲ್ 2025ರ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 40 ಎಸೆತಗಳಲ್ಲಿ 89 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲಿ 12 ಬೌಂಡರಿ, 5 ಸಿಕ್ಸರ್ಗಳು ಸೇರಿವೆ. ಇದರೊಂದಿಗೆ ಅವರು ದಾಖಲೆ ನಿರ್ಮಿಸಿದ್ದಾರೆ.