Astrology

ಈ 10 ಸಂದೇಶಗಳೊಂದಿಗೆ ನಿಮ್ಮ ಪ್ರೀತಿ ಪಾತ್ರರಿಗೆ ಮಹಾ ಶಿವರಾತ್ರಿಯ ಶುಭಾಶಯ ತಿಳಿಸಿ

Share This Post ????

ಶುಭಾಶಯಗಳು 2025: ಇಂದು (ಫೆ.26, ಬುಧವಾರ) ಮಹಾ ಶಿವರಾತ್ರಿ. ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ದಿನದಂದು ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನದಂದು ಶಿವ ಮತ್ತು ಪಾರ್ವತಿ ದೇವಿಯು ವಿವಾಹವಾದರು ಎಂದು ನಂಬಲಾಗಿದೆ. ಮಹಾ ಶಿವರಾತ್ರಿಯಲ್ಲಿ ಭಕ್ತರು ಶಿವನನ್ನು ಪೂಜಿಸುತ್ತಾರೆ. ನೀವೇನಾದರೂ ನಿಮ್ಮ ಪ್ರೀತಿಪಾತ್ರರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಬೇಕಾದರೆ ಇಲ್ಲಿ ನೀಡಲಾಗಿರುವ 10 ಸಂದೇಶಗಳನ್ನು ಬಳಸಿ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!