Latest Kannada Nation & World

ಐಪಿಎಲ್ ಆಡಲು ನಿರ್ಧರಿಸಿದ್ದಕ್ಕೆ ಮುಂಬೈ ಇಂಡಿಯನ್ಸ್ ಆಟಗಾರನಿಗೆ ಲೀಗಲ್ ನೋಟಿಸ್ ಕಳುಹಿಸಿದ ಪಾಕಿಸ್ತಾನ ಕ್ರಿಕೆಟ್!

Share This Post ????

ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಇತರ ಕ್ರಿಕೆಟ್ ಮಂಡಳಿಗಳಿಗೆ ಮಿಲಿಯನ್ ಡಾಲರ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ ಬಹಿಷ್ಕರಿಸುವಂತೆ ಪಾಕಿಸ್ತಾನ ತಂಡದ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಅವರು ಇತ್ತೀಚೆಗೆ ಮನವಿ ಮಾಡಿದ್ದರು. ಇತರ ಕ್ರಿಕೆಟ್ ಮಂಡಳಿಗಳು ತಮ್ಮ ಆಟಗಾರರನ್ನು ಐಪಿಎಲ್​ಗೆ ಕಳುಹಿಸುವುದನ್ನು ನಿಲ್ಲಿಸಬೇಕು. ಏಕೆಂದರೆ ಬಿಸಿಸಿಐ ತಮ್ಮ ಆಟಗಾರರನ್ನು ಬೇರೆ ಫ್ರಾಂಚೈಸಿ ಲೀಗ್​ಗೆ ಕಳುಹಿಸುವುದಿಲ್ಲ ಎಂದು ದಿಗ್ಗಜ ಕ್ರಿಕೆಟಿಗ ವಿಷಕಾರಿದ್ದರು.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!