Latest Kannada Nation & World
ಐಪಿಎಲ್ನಲ್ಲಿ ನೂತನ ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್; ಕಡಿಮೆ ರನ್ ರಕ್ಷಿಸಿಕೊಂಡ ತಂಡಗಳ ಪಟ್ಟಿ ಇಲ್ಲಿದೆ

ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ 120 ಕ್ಕಿಂತ ಕಡಿಮೆ ರನ್‌ಗಳನ್ನು ರಕ್ಷಿಸಿಕೊಂಡಿದ್ದು ಇದು 3ನೇ ಬಾರಿಯಾಗಿದೆ. ಐಪಿಎಲ್ 2025ರಲ್ಲಿ ಮೊದಲ ಬಾರಿಗೆ, ಒಂದು ತಂಡವು ಇಷ್ಟು ಕಡಿಮೆ ಸ್ಕೋರ್ ಅನ್ನು ರಕ್ಷಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
(AFP)