Latest Kannada Nation & World
ಕಲ್ಲೇಟಿಗಿಂತ ನಿನ್ನ ಕಣ್ಣೇಟು ಜೋರಾಗಿ; ಕೃತಿ ಶೆಟ್ಟಿ ಹೊಸ ಫೋಟೋಸ್

ಉಪ್ಪೆನ ತೆಲುಗು ಸಿನಿಮಾದಲ್ಲಿ ನಾಯಕಿಯಾಗಿ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ ಈಗ ತಮಿಳು ಸಿನಿಮಾಗಳಲ್ಲಿ ಕೂಡಾ ಬ್ಯುಸಿ ಇದ್ದಾರೆ. ಹೊಸದಾಗಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಕೃತಿ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.