Astrology
ಕೋಪದಿಂದ ಕೆಲಸ ಕೆಡಬಹುದು, ವಿದ್ಯಾರ್ಥಿಗಳು ಓದಿನ ಸಲುವಾಗಿ ದೂರದೂರಿಗೆ ಪ್ರಯಾಣ ಮಾಡಬೇಕಾಗುತ್ತದೆ; ನವೆಂಬರ್ 5ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ‘ನಾಳೆ ಏನಾಗುವುದೋ ಬಲ್ಲವರು ಯಾರು’ ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ‘ದಿನ ಭವಿಷ್ಯ’ ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ನವೆಂಬರ್ 5ರಂದು ಮೇಷದಿಂದ ಮೀನರಾಶಿವರೆಗೆ ದಿನಭವಿಷ್ಯ ಹೇಗಿದೆ ನೋಡಿ.