Latest Kannada Nation & World
ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಗರಿಷ್ಠ ರನ್; ಅಗ್ರಸ್ಥಾನದಲ್ಲಿ ರಚಿನ್ ರವೀಂದ್ರ, ಅಗ್ರ 10ರಲ್ಲಿ ಮೂವರು ಭಾರತೀಯರು

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಕ್ತಾಯಗೊಂಡಿದ್ದು, ಭಾರತ ತಂಡ ಚಾಂಪಿಯನ್ ಆಗಿದೆ. ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಮಣಿಸಿ ಗೆದ್ದು ಬೀಗಿದೆ. ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ ಫೈನಲ್ ಪಂದ್ಯ ಆಡಿದ ಆಟಗಾರು ಅಗ್ರಸ್ಥಾನ ಪಡೆದಿದ್ದಾರೆ. ಈ ಪಟ್ಟಿ ಇಲ್ಲಿದೆ ನೋಡಿ.