Latest Kannada Nation & World
ಚಾಂಪಿಯನ್ಸ್ ಟ್ರೋಫಿಗೆ ಹೈಬ್ರಿಡ್ ಮಾದರಿ ದೃಢಪಡಿಸಿದ ಐಸಿಸಿ; ಪಾಕಿಸ್ತಾನಕ್ಕೆ ಹೋಗಬೇಕಿಲ್ಲ ಭಾರತ
ಚಾಂಪಿಯನ್ಸ್ ಟ್ರೋಫಿಯು ಮುಂದಿನ ವರ್ಷ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಆಡಲಿವೆ.