Latest Kannada Nation & World
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿ; ಏನಿದು ಕೇಸ್?
ರಾಬಿನ್ ಉತ್ತಪ್ಪ ಅವರು ಸೆಂಚುರೀಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದು, ಕಂಪನಿಯ ಕಾರ್ಮಿಕರಿಗೆ 23 ಲಕ್ಷ ರೂಪಾಯಿ ಪಿಎಫ್ ಹಣ ಪಾವತಿಸದೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.