Astrology
ನೆಮ್ಮದಿ ಇರಲಿದೆ, ಶಿಸ್ತಿನ ಜೀವನ ಎಲ್ಲರಿಗೂ ಇಷ್ಟವಾಗುತ್ತೆ; ತುಲಾ, ವೃಶ್ಚಿಕ, ಧನು ರಾಶಿಯವರ ತಿಂಗಳ ಭವಿಷ್ಯ
ಜನವರಿ 2025 ಮಾಸ ಭವಿಷ್ಯ: ‘ನಾಳೆ ಏನಾಗುವುದೋ ಬಲ್ಲವರು ಯಾರು’ ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ‘ದಿನ ಭವಿಷ್ಯ’ ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 2025ರ ಜನವರಿಯಲ್ಲಿ ತುಲಾ, ವೃಶ್ಚಿಕ ಹಾಗೂ ಧನು ರಾಶಿಯವರ ಮಾಸ ಭವಿಷ್ಯ ಇಲ್ಲಿದೆ.