ನ್ಯಾಯಮೂರ್ತಿ ಯಶವಂತ ವರ್ಮಾ ಹಣದ ವಿವಾದ; ಆಸ್ತಿ ವಿವರ ಬಹಿರಂಗಪಡಿಸಲಿದ್ದಾರೆ ಸಿಜೆಐ ಸೇರಿ 30 ನ್ಯಾಯಮೂರ್ತಿಗಳು

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರೊಂದಿಗೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ, ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿ ಅಭಯ್ ಎಸ್ ಓಕೆ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆಕೆ ಮಹೇಶ್ವರಿ, ನ್ಯಾಯಮೂರ್ತಿ ಬಿವಿ ನಾಗರತ್ನ, ನ್ಯಾಯಮೂರ್ತಿ ಎಂಎಂ ಸುಂದ್ರೇಶ್, ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಪಿಎಸ್ ನರಸಿಂಹ, ನ್ಯಾಯಮೂರ್ತಿ ಸುಧಾಂಶು ಧೂಲಿಯಾ, ನ್ಯಾಯಮೂರ್ತಿ ಜೆಬಿ ಪಾರದಿವಾಲಾ, ನ್ಯಾಯಮೂರ್ತಿ ದೀಪಾಂಕರ್ ದತ್ತ, ನ್ಯಾಯಮೂರ್ತಿ ಪಂಕಜ್ ಮಿತ್ತಲ್, ನ್ಯಾಯಮೂರ್ತಿ ಸಂಜಯ್ ಕರೋಲ್, ನ್ಯಾಯಮೂರ್ತಿ ಸಂಜಯ್ ಕುಮಾರ್, ನ್ಯಾಯಮೂರ್ತಿ ಏಹ್ಸಾನುದ್ದೀನ್ ಅಮಾನುಲ್ಲಾಹ್, ನ್ಯಾಯಮೂರ್ತಿ ಮನೋಜ್ ಮಿಶ್ರಾ, ನ್ಯಾಯಮೂರ್ತಿ ರಾಜೇಶ್ ಬಿಂದಲ್, ನ್ಯಾಯಮೂರ್ತಿ ಅರವಿಂದ ಕುಮಾರ್, ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ, ನ್ಯಾಯಮೂರ್ತಿ ಕೆವಿ ವಿಶ್ವನಾಥನ್, ನ್ಯಾಯಮೂರ್ತಿ ಉಜ್ವಲ್ ಭುಯಿಯಾ, ನ್ಯಾಯಮೂರ್ತಿ ಎಸ್ವಿ ಭಟ್ಟಿ, ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸೀಹ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ, ನ್ಯಾಯಮೂರ್ತಿ ಪಿಬಿ ವರಾಲೆ, ನ್ಯಾಯಮೂರ್ತಿ ಆರ್ ಮಹಾದೇವನ್, ನ್ಯಾಯಮೂರ್ತಿ ಮನಮೋಹನ್ ಸೇರಿ 30 ನ್ಯಾಯಮೂರ್ತಿಗಳು ಆಸ್ತಿವಿವರ (ಜಡ್ಜ್ಗಳ ಆಸ್ತಿವಿವರ) ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ವರದಿ ಹೇಳಿದೆ.