Latest Kannada Nation & World
ಪತಿಯ ಪಾರ್ಥೀವ ಶರೀರ ಕಂಡು ಕಣ್ಣೀರಿಟ್ಟ ಪತ್ನಿ; ಜಮ್ಮು-ಕಾಶ್ಮೀರಕ್ಕೆ ತೆರಳಿದ ಸಚಿವ ಸಂತೋಷ್ ಲಾಡ್, ವಿಡಿಯೋ

- ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 28 ಮಂದಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಂಜುನಾಥ್ ಮತ್ತು ಹಾವೇರಿ ಮೂಲದ ಭರತ್ ಎಂಬವರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಕರ್ನಾಟಕ ಸರ್ಕಾರ ಇವರ ಕುಟುಂಬದ ನೆರವಿಗೆ ಮುಂದಾಗಿದೆ. ಸಚಿವ ಸಂತೋಷ್ ಲಾಡ್ ಈಗಾಗಲೇ ಜಮ್ಮು ಕಾಶ್ಮೀರಕ್ಕೆ ತೆರಳಿದ್ದು ಅಗತ್ಯ ಕ್ರಮಗಳನ್ನು ವಹಿಸಿದ್ದಾರೆ. ಪತಿಯ ಪಾರ್ಥೀವ ಶರೀರ ಕಂಡು ಪತ್ನಿ ಪಲ್ಲವಿ ಕಣ್ಣೀರಿಟ್ಟಿದ್ದಾರೆ.