Latest Kannada Nation & World
ಭಾರತ vs ಇಂಗ್ಲೆಂಡ್ ಮೊದಲ ಟಿ20 ಪಂದ್ಯಕ್ಕೆ ಮಳೆ ಆತಂಕ ಇದೆಯಾ; ಕೋಲ್ಕತ್ತಾ ಪಿಚ್ ಹಾಗೂ ಹವಾಮಾನ ವರದಿ ಹೀಗಿದೆ

Ind vs Eng: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಮೊದಲ ಟಿ20 ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಜನವರಿ 22ರ ಬುಧವಾರದ ಪಂದ್ಯಕ್ಕೆ ದಾಖಲೆಯ ಸಂಖ್ಯೆಯ ಅಭಿಮಾನಿಗಳು ಪಂದ್ಯ ವೀಕ್ಷಿಸುವ ನಿರೀಕ್ಷೆ ಇದೆ.