ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ ಯಾವ ಐಪಿಎಲ್ ತಂಡದಿಂದ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ ಎಂಬುದನ್ನು ನೋಡೋಣ.