Latest Kannada Nation & World
ವಿಚಾರಣೆ ಮುಂದೂಡಿದ ಹೈಕೋರ್ಟ್; ಈ ಬಾರಿಯೂ ಪವಿತ್ರಾ ಗೌಡಗೆ ಸಿಗಲಿಲ್ಲ ಬೇಲ್

ಡಿಸೆಂಬರ್ 6ಕ್ಕೆ ಮುಂದೂಡಲಾಗಿದೆ
ಆರೋಪಿಗಳ ಪರ ವಾದ ಆಲಿಸಿದ ಹೈಕೋರ್ಟ್ ಯಾವುದೇ ತೀರ್ಪು ನೀಡಿಲ್ಲ, ಬದಲಾಗಿ ವಿಚಾರಣೆಯನ್ನು ಮುಂದೂಡಿದೆ. ಇದೇ ತಿಂಗಳು ಅಂದರೆ ಡಿಸೆಂಬರ್ 6ರಂದು ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.