Latest Kannada Nation & World
ವಿರಾಟ್ ಕೊಹ್ಲಿ ಆರ್ಸಿಬಿ ನಾಯಕ; ಐಪಿಎಲ್ 2025 ಆರಂಭಕ್ಕೂ ಮುನ್ನ ಎಬಿ ಡಿವಿಲಿಯರ್ಸ್ ಸುಳಿವು

Virat Kohli: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಮರಳಬಹುದು ಎಂದು ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಸುಳಿವು ನೀಡಿದ್ದಾರೆ. ಇದು ಅಭಿಮಾನಿಗಳ ಖುಷಿಯನ್ನು ದುಪ್ಪಟ್ಟಾಗಿಸಿದೆ.